Versions
KNV ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.
ERVKN ಆಗ ಸಂಸೋನನು, “ಕತ್ತೆಯ ದವಡೇ ಎಲುಬಿನಿಂದ ನಾನು ಒಂದು ಸಾವಿರ ಜನರನ್ನು ಕೊಂದೆನು, ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಅಂದನು.