Bible Versions
Bible Books

Judges 15:5 (NET) New English Translation

Versions

KNV   ಅದಕ್ಕೆ ಬೆಂಕಿಹಚ್ಚಿ ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು ತೆನೆ ಗೂಡುಗಳನ್ನೂ ಪೈರುಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು.
ERVKN   ಸಂಸೋನನು ಪಂಜುಗಳಿಗೆ ಬೆಂಕಿ ಹಚ್ಚಿ ನರಿಗಳನ್ನು ಫಿಲಿಷ್ಟಿಯರ ಪೈರುಗಳಿದ್ದ ಹೊಲಗಳಲ್ಲಿ ಓಡಾಡಲು ಬಿಟ್ಟನು. ರೀತಿ ಅವನು ಅವರ ಹೊಲಗಳಲ್ಲಿ ಬೆಳೆದ ಪೈರನ್ನೂ ಮತ್ತು ಅವರು ಕೊಯ್ದುಹಾಕಿದ ತೆನೆಗೂಡುಗಳನ್ನೂ ಸುಟ್ಟುಹಾಕಿದನು. ಅವನು ಅವರ ದ್ರಾಕ್ಷಿಯ ತೋಟಗಳನ್ನು ಮತ್ತು ಆಲಿವ್ ಮರಗಳನ್ನು ಸುಟ್ಟುಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us