Bible Versions
Bible Books

Judges 15:6 (NET) New English Translation

Versions

KNV   ಫಿಲಿಷ್ಟಿಯರು--ಇದನ್ನು ಮಾಡಿದವರು ಯಾರು ಅಂದರು. ಅದಕ್ಕೆ ಅವರು--ತಿಮ್ನಾ ಊರಿನ ಅಳಿಯ ನಾದ ಸಂಸೋನನು ಮಾಡಿದನು; ಯಾಕಂದರೆ ಇವನು ಅವನ ಹೆಂಡತಿಯನ್ನು ತಕ್ಕೊಂಡು ಅವನ ಜೊತೆ ಗಾರನಿಗೆ ಕೊಟ್ಟನು ಅಂದರು. ಆಗ ಫಿಲಿಷ್ಟಿಯರು ಬಂದು ಅವಳನ್ನೂ ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.
ERVKN   “ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು. ಒಬ್ಬನು, “ತಿಮ್ನಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಮದುವೆಮಾಡಿಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us