Bible Versions
Bible Books

Judges 19:16 (NET) New English Translation

Versions

KNV   ಆಗ ಇಗೋ, ಒಬ್ಬ ಮುದುಕನು ತನ್ನ ಹೊಲದ ಕೆಲಸದಿಂದ ಸಂಜೆಯಲ್ಲಿ ಬಂದನು. ಮನುಷ್ಯನು ಎಫ್ರಾಯಾಮ್‌ ಬೆಟ್ಟದವನಾಗಿಯೂ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು. ಆದರೆ ಅಲ್ಲಿರುವ ಜನರು ಬೆನ್ಯಾವಿಾನ್ಯರಾಗಿದ್ದರು.
ERVKN   ಸಾಯಂಕಾಲ ಒಬ್ಬ ವೃದ್ಧನು ಹೊಲದಿಂದ ಮನೆಗೆ ಬರುತ್ತಿದ್ದನು. ಅವನು ಎಫ್ರಾಯೀಮ್ ಬೆಟ್ಟಪ್ರದೇಶದವನಾಗಿದ್ದು, ಈಗ ಗಿಬೆಯ ನಗರದಲ್ಲಿ ವಾಸಮಾಡುತ್ತಿದ್ದನು. (ಗಿಬೆಯದ ನಿವಾಸಿಗಳು ಬೆನ್ಯಾಮೀನ್ಯರಾಗಿದ್ದರು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us