Bible Versions
Bible Books

Judges 19:17 (NET) New English Translation

Versions

KNV   ಮುದುಕನು ತನ್ನ ಕಣ್ಣುಗಳನ್ನೆತ್ತಿ ಪಟ್ಟಣದ ಬೀದಿಯಲ್ಲಿ ಕುಳಿ ತಿದ್ದ ಮಾರ್ಗದವನನ್ನು ನೋಡಿ--ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ ಅಂದನು.
ERVKN   ವೃದ್ಧನು ಬೀದಿಯ ಮುಖ್ಯಸ್ಥಳದಲ್ಲಿ ಪ್ರಯಾಣಿಕನನ್ನು (ಲೇವಿಯನ್ನು) ನೋಡಿದನು. ವೃದ್ಧನು, “ನೀನು ಎಲ್ಲಿಗೆ ಹೋಗಬೇಕು? ಎಲ್ಲಿಂದ ಬಂದಿರುವೆ?” ಎಂದು ಅವನನ್ನು ಕೇಳಿದನು.
IRVKN   ಮುದುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಪ್ರಯಾಣಿಕನನ್ನು ಕಂಡು, “ನೀನು ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us