Bible Versions
Bible Books

Judges 19:23 (NET) New English Translation

Versions

KNV   ಆಗ ಮನೆಯ ಯಜಮಾನನಾದ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.
ERVKN   ವೃದ್ಧನು ಮನೆಯಿಂದ ಹೊರಗೆ ಬಂದು ನೀಚರ ಜೊತೆ ಮಾತನಾಡಿ, “ಬೇಡ, ನನ್ನ ಮಿತ್ರರೇ, ಅಂಥ ಪಾಪದ ಕೆಲಸವನ್ನು ಮಾಡಬೇಡಿ. ಮನುಷ್ಯ ನನ್ನ ಅತಿಥಿಯಾಗಿದ್ದಾನೆ. ಭಯಂಕರ ಪಾಪವನ್ನು ಮಾಡಬೇಡಿ.
IRVKN   ಆಗ ಮುದುಕನು ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us