Bible Versions
Bible Books

Judges 1:1 (NET) New English Translation

Versions

KNV   ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
ERVKN   ಯೆಹೋಶುವನು ಮರಣ ಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us