Bible Versions
Bible Books

Judges 2:2 (NET) New English Translation

Versions

KNV   ನೀವು ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
ERVKN   ಆದರೆ ಅದಕ್ಕೆ ಪ್ರತಿಯಾಗಿ ನೀವು ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us