Bible Versions
Bible Books

Judges 4:2 (NET) New English Translation

Versions

KNV   ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
ERVKN   ಆದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಇಸ್ರೇಲರನ್ನು ಸೋಲಿಸುವಂತೆ ಯೆಹೋವನು ಅವಕಾಶ ಮಾಡಿದನು. ಯಾಬೀನನು ಹಾಚೋರ್ ಎಂಬ ನಗರದಲ್ಲಿ ಆಳುತ್ತಿದ್ದನು. ಸೀಸೆರ ಎಂಬವನು ಅವನ ಸೇನಾಧಿಪತಿಯಾಗಿದ್ದನು. ಸೀಸೆರನು ಹರೋಷೆತ್ ಹಗ್ಗೋಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us