Bible Versions
Bible Books

Judges 4:3 (NET) New English Translation

Versions

KNV   ಆಗ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್‌ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
ERVKN   ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದುದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us