Versions
KNV ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು.
ERVKN ಆದುದರಿಂದ ಗಿದ್ಯೋನನು ಅವರನ್ನು ನದಿಯ ಹತ್ತಿರ ಕರೆದುಕೊಂಡು ಹೋದನು. ಅಲ್ಲಿ ಯೆಹೋವನು ಗಿದ್ಯೋನನಿಗೆ, “ನೀರನ್ನು ನಾಯಿಯಂತೆ ತಮ್ಮ ನಾಲಿಗೆಯಿಂದ ನೆಕ್ಕಿ ಕುಡಿಯುವವರನ್ನು ಒಂದು ಗುಂಪನ್ನಾಗಿ ಮತ್ತು ನೆಲಕ್ಕೆ ಮೊಣಕಾಲೂರಿ ನೀರನ್ನು ಕುಡಿಯುವವರನ್ನು ಇನ್ನೊಂದು ಗುಂಪನ್ನಾಗಿ ವಿಂಗಡಿಸು” ಎಂದು ಹೇಳಿದನು.