Bible Versions
Bible Books

Judges 8:19 (NET) New English Translation

Versions

KNV   ಅದಕ್ಕವನು--ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು; ಕರ್ತನ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುವದಿಲ್ಲ ಅಂದನು.
ERVKN   ಗಿದ್ಯೋನನು, “ಆ ಜನರು ನನ್ನ ಸಹೋದರರಾಗಿದ್ದರು. ಅವರು ನನ್ನ ತಾಯಿಯ ಮಕ್ಕಳು! ಯೆಹೋವನ ಮೇಲೆ ಆಣೆಮಾಡಿ ಹೇಳುತ್ತೇನೆ, ನೀವು ಅವರನ್ನು ಕೊಲ್ಲದಿದ್ದರೆ ನಾನು ಈಗ ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us