Versions
KNV ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?
ERVKN ಗಿದ್ಯೋನನು ಎಫ್ರಾಯೀಮ್ಯರಿಗೆ, “ನೀವು ಮಾಡಿದಷ್ಟು ದೊಡ್ಡ ಕೆಲಸವನ್ನು ನಾನು ಮಾಡಿಲ್ಲ. ನನ್ನ ಅಬೀಯೆಜೆರನ ಕುಟುಂಬದವರಿಗಿಂತ ಎಫ್ರಾಯೀಮ್ಯರಾದ ನಿಮ್ಮ ಸುಗ್ಗಿಯೇ ಬಹಳ ಚೆನ್ನಾಗಿ ಆಗಿದೆಯಲ್ಲವೇ? ಸುಗ್ಗಿಯ ಕಾಲದಲ್ಲಿ ನಮ್ಮ ಕುಟುಂಬದವರು ಕೂಡಿಸುವ ದ್ರಾಕ್ಷಿಗಿಂತ ಹೆಚ್ಚು ದ್ರಾಕ್ಷಿಯನ್ನು ನೀವು ಹೊಲದಲ್ಲಿಯೇ ಬಿಟ್ಟುಬಿಡುತ್ತೀರಿ! ಇದು ನಿಜವಲ್ಲವೇ?