Bible Versions
Bible Books

Judges 9:13 (NET) New English Translation

Versions

KNV   ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
ERVKN   “ಆದರೆ ದ್ರಾಕ್ಷಾಲತೆಯು, ‘ನನ್ನ ರಸವು ಎಲ್ಲ ಜನರಿಗೂ ಮತ್ತು ರಾಜರುಗಳಿಗೂ ಸಂತೋಷವನ್ನು ಉಂಟುಮಾಡುತ್ತದೆ. ಕೇವಲ ಬೇರೆ ಮರಗಳ ಮೇಲೆ ಅಧಿಕಾರ ನಡೆಸುವುದಕ್ಕಾಗಿ ನಾನು ನನ್ನ ರಸ ಕೊಡುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us