Bible Versions
Bible Books

Judges 9:27 (NET) New English Translation

Versions

KNV   ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
ERVKN   ಶೆಕೆಮಿನ ಜನರು ದ್ರಾಕ್ಷಿಯನ್ನು ಕೊಯಿದುಕೊಂಡು ಬರಲು ತಮ್ಮ ಹೊಲಗಳಿಗೆ ಹೋದರು. ದ್ರಾಕ್ಷಿಯನ್ನು ಹಿಂಡಿ ದ್ರಾಕ್ಷಾರಸ ಮಾಡಿದರು. ಆಮೇಲೆ ತಮ್ಮ ದೇವರ ಮಂದಿರದಲ್ಲಿ ಒಂದು ಉತ್ಸವನ್ನು ಮಾಡಿದರು. ಜನರು ತಿಂದು ಕುಡಿದು, ಅಬೀಮೆಲೆಕನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದರು.
IRVKN   ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us