Versions
KNV ಹೊತ್ತಾರೆ ಸೂರ್ಯನು ಉದಯಿಸುವಾಗ ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು; ಇಗೋ, ಅವನೂ ಅವನ ಸಂಗಡ ಇರುವ ಜನರೂ ನಿಮಗೆದು ರಾಗಿ ಹೊರಟು ಬರುವಾಗ ನಿನಗೆ ಅನುಕೂಲ ತೋರಿದ ಹಾಗೆ ಅವನಿಗೆ ಮಾಡಬಹುದು ಎಂದು ಹೇಳಿದನು.
ERVKN ಬೆಳಗಾಗಿ ಸೂರ್ಯನು ಮೇಲೇರಿದ ತರುವಾಯ ನಗರದ ಮೇಲೆ ಧಾಳಿಮಾಡಬೇಕು. ಗಾಳ ಮತ್ತು ಅವನ ಜನರು ನಿನ್ನ ಸಂಗಡ ಯುದ್ಧ ಮಾಡುವುದಕ್ಕೆ ನಗರದಿಂದ ಹೊರಗೆ ಬರುತ್ತಾರೆ. ಅವರು ಹೊರಗೆ ಬಂದಾಗ ನಿನಗೆ ತೋರಿದಂತೆ ಅವರಿಗೆ ಮಾಡು.
IRVKN ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು” ಎಂದು ಹೇಳಿಸಿದನು.