Bible Versions
Bible Books

Judges 9:38 (NET) New English Translation

Versions

KNV   ಆಗ ಜೆಬುಲನು ಅವನಿಗೆ--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನವಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧಮಾಡು ಅಂದನು.
ERVKN   ಆಗ ಜೆಬುಲನು ಗಾಳನಿಗೆ, “ನೀನು ಈಗೇಕೆ ಬಡಾಯಿ ಕೊಚ್ಚುತ್ತಾ ಇಲ್ಲ? ‘ಅಬೀಮೆಲೆಕನು ಯಾರು? ನಾವು ಅವನ ಆಜ್ಞೆಯನ್ನು ಏಕೆ ಪಾಲಿಸಬೇಕು?’ ಎಂದು ನೀನು ಕೇಳಿದೆ. ನೀನು ಜನರನ್ನು ತಮಾಷೆಮಾಡಿದೆ. ಈಗ ಹೊರಗೆ ಹೋಗಿ ಅವರೊಂದಿಗೆ ಯುದ್ಧಮಾಡು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us