Bible Versions
Bible Books

Judges 9:4 (NET) New English Translation

Versions

KNV   ಅವರು ಬಾಳ್‌ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
ERVKN   ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಬೆಳ್ಳಿಯನ್ನು ಬಳಸಿಕೊಂಡನು. ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us