Bible Versions
Bible Books

Leviticus 11:39 (NET) New English Translation

Versions

KNV   ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು.
ERVKN   “ಅಲ್ಲದೆ ನೀವು ಮಾಂಸಾಹಾರಕ್ಕಾಗಿ ಉಪಯೋಗಿಸುವ ಯಾವುದೇ ಪ್ರಾಣಿ ಸತ್ತರೆ, ಅದನ್ನು ಮುಟ್ಟುವ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN   “ ‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us