Bible Versions
Bible Books

Leviticus 13:20 (NET) New English Translation

Versions

KNV   ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.
ERVKN   ಯಾಜಕನು ಅದನ್ನು ಪರೀಕ್ಷಿಸಬೇಕು. ಅದು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರ ಮೇಲಿರುವ ರೋಮವು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಕಲೆಯು ಕುಷ್ಠದ ಸೋಂಕಾಗಿದೆ. ಹುಣ್ಣಿನಿಂದ ಕುಷ್ಠ ಬಂದಿದೆ.
IRVKN   ಯಾಜಕನು ಪರೀಕ್ಷಿಸುವಾಗ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us