Bible Versions
Bible Books

Leviticus 13:21 (NET) New English Translation

Versions

KNV   ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು.
ERVKN   ಆದರೆ ಯಾಜಕನು ಮಚ್ಚೆಯನ್ನು ನೋಡಿದಾಗ ಅದರಲ್ಲಿ ಬಿಳಿರೋಮಗಳು ಇಲ್ಲದಿದ್ದರೆ, ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿಲ್ಲದೆ ಮೊಬ್ಬಾಗಿ ಹೋಗಿದ್ದರೆ, ಆಗ ಯಾಜಕನು ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us