Bible Versions
Bible Books

Leviticus 13:30 (NET) New English Translation

Versions

KNV   ಆಗ ಯಾಜಕನು ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.
ERVKN   ಯಾಜಕನು ಕಲೆಯನ್ನು ನೋಡಬೇಕು. ಸೋಂಕಿನ ಕಲೆಯು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರಲ್ಲಿರುವ ರೋಮವು ತೆಳ್ಳಗಾಗಿಯೂ ಹಳದಿಯಾಗಿಯೂ ಇದ್ದರೆ, ಯಾಜಕನು ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ತಲೆಯ ಅಥವಾ ಗಡ್ಡದ ಕೆಟ್ಟ ಚರ್ಮರೋಗವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us