Bible Versions
Bible Books

Leviticus 13:34 (NET) New English Translation

Versions

KNV   ಏಳನೆಯ ದಿನದಲ್ಲಿ ಯಾಜಕನು ಇಸಬನ್ನು ನೋಡಬೇಕು. ಇಗೋ, ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
ERVKN   ಏಳನೆಯ ದಿನದಲ್ಲಿ ಯಾಜಕನು ರೋಗವನ್ನು ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಳ್ಳದಿದ್ದರೆ ಮತ್ತು ಅದು ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ ಆಗ ಯಾಜಕನು ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧನಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us