Bible Versions
Bible Books

Leviticus 13:4 (NET) New English Translation

Versions

KNV   ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು.
ERVKN   “ಕೆಲವು ಬಾರಿ ಒಬ್ಬ ವ್ಯಕ್ತಿಯ ಚರ್ಮದ ಮೇಲೆ ಬಿಳಿ ಮಚ್ಚೆ ಇರುತ್ತದೆ. ಆದರೆ ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿರದಿದ್ದರೆ ಮತ್ತು ಅದರ ರೋಮ ಬೆಳ್ಳಗಾಗಿಲ್ಲದಿದ್ದರೆ ಯಾಜಕನು ಅವನನ್ನು ಬೇರೆ ಜನರಿಂದ ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us