Bible Versions
Bible Books

Leviticus 13:56 (NET) New English Translation

Versions

KNV   ಯಾಜಕನು ಅದನ್ನು ನೋಡಿದರೆ ಇಗೋ, ವ್ಯಾಧಿಯು ತೊಳೆಯಲ್ಪಟ್ಟ ನಂತರ ಸ್ವಲ್ಪ ಮೊಬ್ಬಾ ಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ ಚರ್ಮ ದಿಂದಾಗಲಿ ಹಾಸಿನಿಂದಾಗಲಿ ಹೊಕ್ಕಿನಿಂದಾಗಲಿ ಹರಿ ದುಹಾಕಬೇಕು.
ERVKN   “ಆದರೆ ಯಾಜಕನು ತೊಗಲನ್ನಾಗಲಿ ಬಟ್ಟೆಯನ್ನಾಗಲಿ ನೋಡಿದಾಗ, ತೊಳೆದನಂತರ ಬೂಷ್ಟು ಮೊಬ್ಬಾಗಿರುವುದನ್ನು ಕಂಡರೆ, ಆಗ ಯಾಜಕನು ಕಲೆ ಇರುವ ಬಟ್ಟೆಯ ಅಥವಾ ತೊಗಲಿನ ಭಾಗವನ್ನು ಕತ್ತರಿಸಿಹಾಕಬೇಕು. (ಅದು ನೇಯ್ದ ಬಟ್ಟೆಯಾಗಿದ್ದರೂ ಸರಿ, ಹೆಣೆದ ಬಟ್ಟೆಯಾಗಿದ್ದರೂ ಸರಿ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us