Bible Versions
Bible Books

Leviticus 13:59 (NET) New English Translation

Versions

KNV   ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
ERVKN   ಚರ್ಮದ ವಸ್ತುಗಳ ಮೇಲಾಗಲಿ ಬಟ್ಟೆಯ ಮೇಲಾಗಲಿ (ಅದು ಉಣ್ಣೆಯದ್ದಾಗಿರಲಿ ನಾರಿನದ್ದಾಗಿರಲಿ ನೇಯ್ದದ್ದಾಗಿರಲಿ ಅಥವಾ ಹೆಣೆದದ್ದಾಗಿರಲಿ) ಕಂಡು ಬರುವ ಬೂಷ್ಟಿನ ವಿಷಯದಲ್ಲಿ ಅನುಸರಿಸಬೇಕಾದ ನಿಯಮಗಳು ಇವೇ. ಶುದ್ಧವಾದವುಗಳೋ ಅಶುದ್ಧವಾದವುಗಳೋ ಎಂದು ನಿರ್ಧಾರ ಮಾಡಲು ಇದೇ ನಿಯಮಗಳನ್ನು ಅನುಸರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us