Bible Versions
Bible Books

Leviticus 14:10 (NET) New English Translation

Versions

KNV   ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
ERVKN   “ಎಂಟನೆಯ ದಿನದಲ್ಲಿ ಅವನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ಒಂದು ವರ್ಷದ ಹೆಣ್ಣು ಕುರಿಮರಿಯನ್ನೂ ಎಣ್ಣೆ ಬೆರೆಸಿದ ಇಪ್ಪತ್ತನಾಲ್ಕು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನೂ ತೆಗೆದುಕೊಂಡು ಬರಬೇಕು. ಶ್ರೇಷ್ಠ ಗೋಧಿಹಿಟ್ಟು ಧಾನ್ಯನೈವೇದ್ಯಕ್ಕಾಗಿರುತ್ತದೆ. ಅವನು ಒಂದು ಸೇರು ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us