Versions
KNV ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು.
ERVKN ಯಾಜಕನು ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧನಾಗಲಿರುವ ವ್ಯಕ್ತಿಯ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಅಂದರೆ ಬಲಗಿವಿಯ ತುದಿಗೆ, ಬಲಗೈಯ ಹೆಬ್ಬೆರಳಿಗೆ, ಬಲಗಾಲಿನ ಹೆಬ್ಬೆರಳಿಗೆ ಹಚ್ಚುವನು.