Bible Versions
Bible Books

Leviticus 14:31 (NET) New English Translation

Versions

KNV   ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.
ERVKN   ಅವನು ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಅವನು ಪಕ್ಷಿಗಳನ್ನು ಧಾನ್ಯಸಮರ್ಪಣೆಯೊಂದಿಗೆ ಅರ್ಪಿಸಬೇಕು. ಹೀಗೆ ಯಾಜಕನು ವ್ಯಕ್ತಿಯ ಶುದ್ಧೀಕರಣಕ್ಕಾಗಿ ಯೆಹೋವನ ಸನ್ನಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು; ಆಗ ವ್ಯಕ್ತಿ ಶುದ್ಧನಾಗುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us