Bible Versions
Bible Books

Leviticus 14:48 (NET) New English Translation

Versions

KNV   ಆದರೆ ಯಾಜಕನು ಒಳಗೆ ಬಂದು ಅದನ್ನು ನೋಡಿದಾಗ ಇಗೋ, ಗಿಲಾವು ಮಾಡಿದ ನಂತರ ಮನೆಯಲ್ಲಿ ವ್ಯಾಧಿಯು ಹರಡಿಕೊಂಡಿರದಿದ್ದರೆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸ ಬೇಕು. ವ್ಯಾಧಿಯು ಸ್ವಸ್ಥವಾಯಿತು.
ERVKN   “ಒಂದು ಮನೆಯಲ್ಲಿ ಹೊಸ ಕಲ್ಲುಗಳನ್ನು ಮತ್ತು ಮಣ್ಣನ್ನು ಹಾಕಿಸಿದ ನಂತರ ಯಾಜಕನು ಅದನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯಲ್ಲಿ ಹರಡದಿದ್ದರೆ, ಯಾಜಕನು ಮನೆಯನ್ನು ಶುದ್ಧವೆಂದು ಪ್ರಕಟಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us