Bible Versions
Bible Books

Leviticus 14:53 (NET) New English Translation

Versions

KNV   ಆದರೆ ಸಜೀವವುಳ್ಳ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.
ERVKN   ಯಾಜಕನು ಪಟ್ಟಣದ ಹೊರಗಿರುವ ಬಯಲಿಗೆ ಹೋಗಿ, ಸಜೀವವಾದ ಪಕ್ಷಿಯನ್ನು ಸ್ವತಂತ್ರವಾಗಿ ಬಿಟ್ಟುಬಿಡಬೇಕು. ಹೀಗೆ ಯಾಜಕನು ಮನೆಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಮನೆಯು ಶುದ್ಧವಾಗುವುದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us