Bible Versions
Bible Books

Leviticus 16:16 (NET) New English Translation

Versions

KNV   ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು.
ERVKN   ಆರೋನನು ಮಹಾ ಪವಿತ್ರಸ್ಥಳವನ್ನು ಪರಿಶುದ್ಧ ಮಾಡಲು ಅನುಸರಿಸಬೇಕಾದ ನಿಯಮಗಳು: ಇಸ್ರೇಲರ ಅಶುದ್ಧತ್ವ, ದಂಗೆಕೋರತನ ಮತ್ತು ಅವರ ಯಾವುದೇ ಪಾಪಗಳ ಪರಿಹಾರಕ್ಕಾಗಿ ಆರೋನನು ಇದನ್ನು ಮಾಡಬೇಕು. ಅವರ ಅಶುದ್ಧತ್ವದ ನಡುವೆ ಇರುವ ದೇವದರ್ಶನಗುಡಾರಕ್ಕೂ ಅವನು ಇದನ್ನೇ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us