Bible Versions
Bible Books

Leviticus 16:2 (NET) New English Translation

Versions

KNV   ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
ERVKN   ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಕೋಣೆಯೊಳಗೆ ಹೋದರೆ ಸಾಯುವನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us