Bible Versions
Bible Books

Leviticus 16:21 (NET) New English Translation

Versions

KNV   ಆರೋನನು ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್‌ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
ERVKN   ಆರೋನನು ಸಜೀವವಾದ ಹೋತದ ತಲೆಯ ಮೇಲೆ ತನ್ನ ಎರಡು ಕೈಗಳನ್ನಿಟ್ಟು ಇಸ್ರೇಲರು ಮಾಡಿದ ಪಾಪಗಳನ್ನು ಮತ್ತು ದ್ರೋಹಗಳನ್ನು ಅರಿಕೆಮಾಡುವನು. ಹೀಗೆ ಆರೋನನು ಜನರ ಪಾಪಗಳನ್ನು ಹೋತದ ತಲೆಯ ಮೇಲೆ ಹೊರಿಸುವನು. ಬಳಿಕ ಅವನು ಹೋತವನ್ನು ಮರುಭೂಮಿಗೆ ಕಳುಹಿಸಿಬಿಡುವನು. ಒಬ್ಬ ಮನುಷ್ಯನು ಹೋತವನ್ನು ನಡಿಸಿಕೊಂಡು ಹೋಗಲು ಸಿದ್ಧನಾಗಿ ನಿಂತಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us