Bible Versions
Bible Books

Leviticus 19:24 (NET) New English Translation

Versions

KNV   ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.
ERVKN   ನಾಲ್ಕನೆಯ ವರ್ಷದಲ್ಲಿ ಮರದ ಹಣ್ಣು ಯೆಹೋವನದಾಗುವುದು. ಅದು ಯೆಹೋವನ ಸ್ತುತಿಗೆ ಅರ್ಪಿತವಾಗುವ ಪವಿತ್ರ ಕಾಣಿಕೆಯಾಗಿರುವುದು.
IRVKN   ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us