Bible Versions
Bible Books

Leviticus 19:27 (NET) New English Translation

Versions

KNV   ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
ERVKN   “ನಿಮ್ಮ ಮುಖದ ಪಾರ್ಶ್ವದಲ್ಲಿ ಬೆಳೆಯುವ ಕೂದಲನ್ನು ನೀವು ಕತ್ತರಿಸಬಾರದು. ನಿಮ್ಮ ಮುಖದ ಪಾರ್ಶ್ವದಲ್ಲಿರುವ ಗಡ್ಡವನ್ನು ಕತ್ತರಿಸಿಕೊಳ್ಳುವುದರ ಮೂಲಕ ನೀವು ನಿಮ್ಮ ಗಡ್ಡವನ್ನು ವಿಕಾರ ಮಾಡಿಕೊಳ್ಳಬಾರದು.
IRVKN   “ ‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us