Bible Versions
Bible Books

Leviticus 20:12 (NET) New English Translation

Versions

KNV   ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರು ಗಲಿಬಿಲಿಯನ್ನುಂಟುಮಾಡಿದ್ದಾರೆ; ಅವರ ರಕ್ತವು ಅವರ ಮೇಲೆ ಇರುವದು.
ERVKN   “ಒಬ್ಬನು ತನ್ನ ಸೊಸೆಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವರಿಬ್ಬರೂ ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ. ಅವರು ಬಹಳ ಕೆಟ್ಟದಾದ ಲೈಂಗಿಕ ಪಾಪವನ್ನು ಮಾಡಿದವರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us