Bible Versions
Bible Books

Leviticus 20:27 (NET) New English Translation

Versions

KNV   ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
ERVKN   ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲಿ ಸ್ತ್ರೀಯರಾಗಲಿ ಆಗಿದ್ದರೂ, ಅವರಿಗೆ ಮರಣಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us