Bible Versions
Bible Books

Leviticus 22:24 (NET) New English Translation

Versions

KNV   ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.
ERVKN   “ಗಾಯಗೊಂಡ, ಜಜ್ಜಿದ ಅಥವಾ ಒಡೆದ ಬೀಜವುಳ್ಳ ಪಶುವನ್ನು ಯೆಹೋವನಿಗೆ ಅರ್ಪಿಸಬಾರದು. ಇದನ್ನು ನಿಮ್ಮ ಸ್ವಂತ ನಾಡಿನಲ್ಲಿ ಮಾಡಬಾರದು.
IRVKN   ಬೀಜಹೊಡೆದ, ಕುಟ್ಟಿದ, ಒಡೆದ ಮತ್ತು ಕೊಯ್ದ ಪಶುವನ್ನು ಯೆಹೋವನಿಗೆ ಸಮರ್ಪಿಸಬಾರದು, ಮತ್ತು ನಿಮ್ಮ ದೇಶದಲ್ಲಿ ಪಶುಗಳಿಗೆ ಹಾಗೆ ಮಾಡಲೇ ಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us