Bible Versions
Bible Books

Leviticus 22:3 (NET) New English Translation

Versions

KNV   ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
ERVKN   ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us