Bible Versions
Bible Books

Leviticus 23:10 (NET) New English Translation

Versions

KNV   ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
ERVKN   “ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us