Bible Versions
Bible Books

Leviticus 25:28 (NET) New English Translation

Versions

KNV   ತಿರಿಗಿ ಸಲ್ಲಿಸುವದಕ್ಕೆ ಅವನಿಗೆ ಆಗದಿದ್ದರೆ ಅವನು ಮಾರಿದ್ದು ಸಂಭ್ರಮದ ವರುಷದ ವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆ ಯಾಗಬೇಕು, ಅವನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
ERVKN   ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಯಜಮಾನನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ತಿರುಗಿ ಅದರ ಸರಿಯಾದ ಕುಟುಂಬಕ್ಕೆ ಸೇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us