Bible Versions
Bible Books

Leviticus 25:33 (NET) New English Translation

Versions

KNV   ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು; ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ.
ERVKN   ಒಬ್ಬನು ಲೇವಿಯಿಂದ ಮನೆಯನ್ನು ಕೊಂಡುಕೊಂಡರೆ, ಲೇವಿಯರ ಪಟ್ಟಣದಲ್ಲಿರುವ ಮನೆಯು ಜ್ಯೂಬಿಲಿ ಸಮಯದಲ್ಲಿ ತಿರುಗಿ ಲೇವಿಯರಿಗೆ ಸೇರುವುದು. ಯಾಕೆಂದರೆ ಲೇವಿಯರ ಪಟ್ಟಣಗಳಲ್ಲಿರುವ ಮನೆಗಳು ಲೇವಿ ಕುಟುಂಬಕ್ಕೆ ಸೇರಿದ್ದಾಗಿವೆ. ಇಸ್ರೇಲ್ ಜನರು ಪಟ್ಟಣಗಳನ್ನು ಲೇವಿಯರಿಗೆ ಕೊಟ್ಟಿದ್ದಾರೆ. ಅವು ಇಸ್ರೇಲರ ಮಧ್ಯದಲ್ಲಿರುವ ಲೇವಿಯರ ಆಸ್ತಿಯಾಗಿವೆ.
IRVKN   ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us