Versions
KNV ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ ನಿನಗೆ ದೇವರಾಗಿರು ವಂತೆಯೂ ನಿನ್ನನ್ನು ಐಗುಪ್ತದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಕರ್ತನು ನಾನೇ.
ERVKN ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮಗೆ ಕಾನಾನ್ ದೇಶವನ್ನು ಕೊಟ್ಟು ನಿಮ್ಮ ದೇವರಾಗಿರಲು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆನು.
IRVKN ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ. PEPS