Bible Versions
Bible Books

Leviticus 25:54 (NET) New English Translation

Versions

KNV   ವರುಷಗಳಲ್ಲಿ ಅವನು ವಿಮೋಚಿಸಲ್ಪಡದಿದ್ದರೆ ಜೂಬಿಲಿ ಸಂವತ್ಸರದಲ್ಲಿ ಅವನೊಂದಿಗೆ ಅವನ ಮಕ್ಕಳು ಬಿಡುಗಡೆಯಾಗಬೇಕು.
ERVKN   “ಯಾರೂ ಅವನನ್ನು ಬಿಡಿಸದಿದ್ದರೂ ಜ್ಯೂಬಿಲಿ ವರ್ಷದಲ್ಲಿ ಅವನು ಮತ್ತು ಅವನ ಮಕ್ಕಳು ಬಿಡುಗಡೆ ಹೊಂದುವರು.
IRVKN   ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us