Bible Versions
Bible Books

Leviticus 25:9 (NET) New English Translation

Versions

KNV   ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
ERVKN   ದೋಷಪರಿಹಾರಕ ದಿನದಲ್ಲಿ ಅಂದರೆ ಐವತ್ತನೆಯ ವರ್ಷದ ಏಳನೆಯ ತಿಂಗಳ ಹತ್ತನೆಯ ದಿನದಲ್ಲಿ ದೇಶದಲ್ಲೆಲ್ಲಾ ಕೊಂಬನ್ನೂದಿಸಬೇಕು.
IRVKN   ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಕೊಂಬನ್ನು ಊದಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us