Bible Versions
Bible Books

Leviticus 26:21 (NET) New English Translation

Versions

KNV   ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
ERVKN   “ನೀವು ಇನ್ನೂ ನನಗೆ ವಿರುದ್ಧವಾಗಿ ತಿರುಗಿ ಅವಿಧೇಯರಾದರೆ, ನಾನು ಇನ್ನೂ ಏಳರಷ್ಟು ಕಠಿಣವಾಗಿ ನಿಮ್ಮನ್ನು ಬಾಧಿಸುವೆನು. ನೀವು ಹೆಚ್ಚು ಪಾಪಮಾಡಿದಂತೆಲ್ಲಾ ಹೆಚ್ಚೆಚ್ಚಾಗಿ ಶಿಕ್ಷಿಸಲ್ಪಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us