Versions
KNV ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
ERVKN ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆನು. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆನು. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.