Bible Versions
Bible Books

Leviticus 26:30 (NET) New English Translation

Versions

KNV   ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
ERVKN   ನಾನು ನಿಮ್ಮ ಉನ್ನತವಾದ ಪೂಜಾ ಸ್ಥಳಗಳನ್ನು ನಾಶಮಾಡುವೆನು. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us