Versions
KNV ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.
ERVKN ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”